ಕುಂಸಿ ಸುತ್ತಮುತ್ತ ನ.8ರಂದು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಊರುಗಳು? ಇಲ್ಲಿದೆ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಕುಂಸಿ ಗ್ರಾಮದ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ. 8ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಸುತ್ತಮುತ್ತಲ ಗ್ರಾಮಗಳು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ. ರಟ್ಟೆಹಳ್ಳಿ ಸುತ್ತಮುತ್ತ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಭದ್ರಾವತಿ ಡಿವೈಎಸ್‌ಪಿಯಾಗಿ ದಕ್ಷತಾ ಪದಕ ವಿಜೇತ ಪೊಲೀಸ್‌ ಅಧಿಕಾರಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 7, 2025

Leave a Comment