ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಶಿವಮೊಗ್ಗ ಕಬಡ್ಡಿ (Kabaddi) ಅಸೋಸಿಯೇಷನ್ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ನ.8ರಂದು ಮಧ್ಯಾಹ್ನ 3ಗಂಟೆಗೆ ಜಿಲ್ಲಾ ಮಟ್ಟದ ಸಬ್ ಜೂನಿಯರ್ ಬಾಲಕ ಮತ್ತು ಬಾಲಕಿಯರ ಕಬಡ್ಡಿ ತಂಡದ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತಿದೆ. 35ನೇ ಸಬ್ ಜೂನಿಯರ್ ರಾಷ್ಟ್ರೀಯ ಕಬಡ್ಡಿ ಚಾಂಪಿಯನ್ಶಿಪ್ಗಾಗಿ ಈ ಪ್ರಕ್ರಿಯೆ ನಡೆಸಲಾಗುತ್ತಿದೆ.
ಆಟಗಾರರು ಶಿವಮೊಗ್ಗ ಜಿಲ್ಲೆಯವರಾಗಿದ್ದು 2025ನೇ ನವೆಂಬರ್ 30ಕ್ಕೆ ಅನ್ವಯವಾಗುವಂತೆ 16 ವರ್ಷದೊಳಗಿರಬೇಕು. ಬಾಲಕರು 60 ಕೆ.ಜಿ. ಮತ್ತು ಬಾಲಕಿಯರು 55 ಕೆ.ಜಿ. ಒಳಗಿರಬೇಕು. ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರ ಕಡ್ಡಾಯವಾಗಿ ತರಬೇಕು. ಮಾಹಿತಿಗೆ ಮೊಬೈಲ್ ನಂಬರ್ 9449516326, 9535310007 ಸಂಪರ್ಕಿಸಬಹುದು ಎಂದು ಶಿವಮೊಗ್ಗ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ಬಿ.ಸಿ.ಚಂದ್ರಶೇಖರ್ ತಿಳಿಸಿದ್ದಾರೆ.
ಇದನ್ನೂ ಓದಿ » ‘ಕುವೆಂಪು ವಿಶ್ವವಿದ್ಯಾಲಯದಲ್ಲಿ ಪಾಸಾದ ವಿದ್ಯಾರ್ಥಿಗಳು ಫೇಲ್ʼ, NSUI ಗರಂ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






