ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ (Journalists) ಸಂಘದ ಜಿಲ್ಲಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹೆಚ್.ಯು.ವೈದ್ಯನಾಥ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ಆರ್. ಎಸ್. ಹಾಲಸ್ವಾಮಿ ಹಾಗೂ ರಾಜ್ಯ ಸಮಿತಿಯ ನಿರ್ದೇಶಕರಾಗಿ ಕೆ. ವಿ. ಶಿವಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಸಮಿತಿಯ ನಿರ್ದೇಶಕ ಸ್ಥಾನಕ್ಕೆ ಶಿಕಾರಿಪುರದ ನಮ್ಮ ಕನ್ನಡ ನಾಡು ಪತ್ರಿಕೆಯ ರಾಜರಾವ್ ಎಂ. ಜಾದವ್‌ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ಶ್ರೀನಿವಾಸ್ ಘೋಷಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದ ಕೃಷಿ ಮೇಳಕ್ಕೆ ಒಂದೇ ದಿನದಲ್ಲಿ 50,000ಕ್ಕೂ ಹೆಚ್ಚು ಜನರು, ಏನೇನಿದೆ ಮೇಳದಲ್ಲಿ?
LATEST NEWS
- ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್ಗಳು ಬಂದ್, ಕಾರಣವೇನು?

- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





