ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಅನುಷ್ಠಾನದ ಹಿನ್ನೆಲೆ ನ.11ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ (Power Cut).
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಮುಸ್ಲಿಂ ಪೇಟೆ, ನಿಡಗಳಲೆ, ಮುಡುಬ, 23ನೇ ಮೈಲಿಗಲ್ಲು, ಬಿದರಹಳ್ಳಿ, ಜಂಬುವಳ್ಳಿ, ಪುಟೋಡ್ಲು, ಕೆರೆಕೊಪ್ಪ, ಮಣಿವೆ, ಶೇಡ್ಗಾರ್, ಉಬ್ಬೂರು, ಆರ್ಕೋಡು ಸುತ್ತಲಿನ ಪ್ರದೇಶಗಳು, ಯಡೇಹಳ್ಳಿ ಕ್ರಾಸ್, ಯಡೇಹಳ್ಳಿ, ತೂದೂರು, ಜಾವಳ್ಳಿ, ಮೇಲಿನ ತೂದೂರು, ಬೇಗುವಳ್ಳಿ, ಮೂಡ್ಲು, ದೊಡ್ಡಮನೆ, ಗುತ್ತಿಯಡೇಹಳ್ಳಿ, ಹಳ್ಳಿಬೈಲು, ಇರೇಗೋಡು, ಗಬಡಿ ಪ್ರದೇಶದಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಶೋ ರೂಂ ಮುಂಭಾಗ ನಿಲ್ಲಿಸಿದ್ದ ಕಾರು ರಾತ್ರೋರಾತ್ರಿ ಮಾಯ
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





