ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯದಲ್ಲಿ ಅವಧಿ ಪೂರ್ಣಗೊಂಡ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು (Administrators) ನೇಮಕ ಮಾಡಲಾಗಿದೆ. ಒಟ್ಟು 42 ನಗರಸಭೆ, 53 ಪುರಸಭೆ ಮತ್ತು 23 ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ಕೆಲವು ಸ್ಥಳೀಯ ಸಂಸ್ಥೆಗಳಿವೆ.
ಸಾಗರ ನಗರಸಭೆಗೆ ಅ.30ರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸೊರಬ ಪುರಸಭೆಗೆ ಅ.24ರಿಂದ ಸಾಗರ ಉಪವಿಭಾಗಾಧಿಕಾರಿ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಹೊಸನಗರ ಪಟ್ಟಣ ಪಂಚಾಯಿತಿಗೆ ನ.4ರಿಂದ ಹೊಸನಗರ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ. ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿಗೆ ನ.5ರಿಂದ ಸಾಗರ ತಹಶೀಲ್ದಾರ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗಿದೆ.
ಇದನ್ನೂ ಓದಿ » ಡಿಪಿಗೆ ಸಾವರ್ಕರ್ ಫೋಟೊ ಬಳಸಿದ್ದಕ್ಕೆ ವಾಟ್ಸಪ್ ಕರೆ ಮಾಡಿ ಜೀವ ಬೆದರಿಕೆ
LATEST NEWS
- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

About The Editor
ನಿತಿನ್ ಆರ್.ಕೈದೊಟ್ಲು






