ಶಿವಮೊಗ್ಗ ಲೈವ್
ಶಿವಮೊಗ್ಗ: ಮನೆಯೊಂದರ ಬಳಿ ನಿಲ್ಲಿಸಿದ್ದ ರಾತ್ರೋರಾತ್ರಿ ಬೈಕ್ ಕಳ್ಳತನವಾಗಿದೆ (Bike Theft). ಮೇಲಿನ ತುಂಗಾನಗರದ ಮಸೀದಿ ಹಿಂಭಾಗದ ನಿವಾಸಿ ಪೇಂಟಿಂಗ್ ಕೆಲಸ ಮಾಡುವ ಇಮ್ರಾನ್ ಎಂಬುವವರಿಗೆ ಸೇರಿದ ಬೈಕ್ ನಾಪತ್ತೆಯಾಗಿದೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇಮ್ರಾನ್ ರಾತ್ರಿ ಮನೆ ಬಳಿ ತಮ್ಮ ಸ್ಪ್ಲೆಂಡರ್ ಪ್ರೋ ಬೈಕ್ ನಿಲ್ಲಿಸಿದ್ದರು. ಬೆಳಗ್ಗೆ 6 ಗಂಟೆಗೆ ಮನೆಯಿಂದ ಹೊರಗೆ ಬಂದಾಗ ಬೈಕ್ ಇರಲಿಲ್ಲ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಕ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
