ಜಾತಿ ಸಮೀಕ್ಷೆ: ಸಮೀಕ್ಷಾದಾರರಿಗೆ ಗೌರವಧನ ಪಾವತಿಗೆ ಅನುದಾನ ಬಿಡುಗಡೆ, ಯಾರಿಗೆ ಎಷ್ಟೆಷ್ಟು ಅನುದಾನ ಸಿಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ (Census) ಗೌರವಧನ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ₹127.73 ಕೋಟಿ ಅನುದಾನವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬಿಡುಗಡೆ ಮಾಡಿದೆ.

ಯಾರಿಗೆ ಎಷ್ಟೆಷ್ಟು ಅನುದಾನ?

ಪ್ರತಿ ಸಮೀಕ್ಷಾದಾರರಿಗೆ ₹5000 ನಿಗದಿತ ಮೊತ್ತ. ಜೊತೆಗೆ ಪ್ರತಿ ಮನೆ ಸಮೀಕ್ಷೆಗೆ ಇಂತಿಷ್ಟು ಎಂದು ನಿಗದಿಪಡಿಸಲಾಗಿದೆ. ಒಂದೆರಡು ಸದಸ್ಯರಿರುವ ಮನೆಗಳ ಸಮೀಕ್ಷೆಗೆ ತಲಾ ₹50,  ಮೂರು ಮತ್ತು ಅದಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳ ಸಮೀಕ್ಷೆಗೆ ತಲಾ ₹100 ಪಾವತಿಸುವಂತೆ ತಿಳಿಸಲಾಗಿದೆ.

VIDHANA-SOUDHA-GENERAL-IMAGE.jpg

ಮೇಲ್ವಿಚಾರಕರಿಗೆ ನಿಗದಿತ ಮೊತ್ತ ₹10,000 ಗೌರವಧನ ನಿಗದಿಪಡಿಸಿ ಆಯೋಗದ ಸದಸ್ಯ ಕಾರ್ಯದರ್ಶಿ ಕೆ.ಎ.ದಯಾನಂದ ಆದೇಶಿಸಿದ್ದಾರೆ. ಇಡಿಸಿಎಸ್‌ನಿಂದ ಲಭ್ಯ ಸಮೀಕ್ಷಾದಾರರ ಹೆಸರು ಮತ್ತು ಅವರಿಗೆ ಪಾವತಿಸಬೇಕಾಗಿರುವ ಮೊತ್ತದ ವಿವರವನ್ನು ಜಿಲ್ಲಾವಾರು ಪ್ರತ್ಯೇಕವಾಗಿ ನೀಡಲಾಗಿದೆ.

ಇದನ್ನೂ ಓದಿ » ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಕುರಿತು ನೈಋತ್ಯ ರೈಲ್ವೆಯಿಂದ ಮಹತ್ವದ ಅಪ್‌ಡೇಟ್‌

Census

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 11, 2025

Leave a Comment