ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ 21 ವಿವಿಧ ಮಾದರಿಯ ವಾಹನಗಳನ್ನು ನ.21 ರಂದು ಬೆಳಿಗ್ಗೆ 9 ಗಂಟೆಗೆ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಚೇರಿಯ ಆವರಣದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಆಸಕ್ತರು ನಿಗದಿತ ಸಮಯದಲ್ಲಿ ಬಹಿರಂಗ ಹರಾಜು (Auction) ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಡಿಎಸ್‌ಪಿ ಡಿಎಆರ್ ಶಿವಮೊಗ್ಗ ದೂರವಾಣಿ ಸಂಖ್ಯೆ: 08182-261412 ನ್ನು ಸಂಪರ್ಕಿಸುವುದು.
ಇದನ್ನೂ ಓದಿ » ವಿದೇಶದಿಂದ ಮರಳಿದ್ದ ಯುವಕನಿಗೆ ಹೃದಯಾಘಾತ, ಸಾವು
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು
















