ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೊಟ್ಟಿಗೆಗೆ ಬೆಂಕಿ ಹೊತ್ತುಕೊಂಡು ಎರಡು ಗೋವುಗಳು (cows) ಸಜೀವ ದಹನವಾಗಿವೆ. ಶಿವಮೊಗ್ಗ ತಾಲೂಕು ಸೂಗೂರು ಬಳಿಯ ಕ್ಯಾತಿಕೊಪ್ಪದಲ್ಲಿ ಘಟನೆ ಸಂಭವಿಸಿದೆ.
ಸಂತೋಷ್ ಎಂಬುವವರ ಮನೆ ಹಿಂಭಾಗದ ಕೊಟ್ಟಿಗೆಗೆ ಬೆಂಕಿ ಹೊತ್ತಿದ್ದು, ಎರಡು ಹಸುಗಳು ಸಜೀವ ದಹನವಾಗಿವೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ » ಅಮಿತ್ ಷಾಗೆ ಶಿವಮೊಗ್ಗದಿಂದ ಬಳೆ ಪೋಸ್ಟ್ ಮಾಡಿದ ಮಹಿಳೆಯರು, ಆಕ್ರೋಶ ವ್ಯಕ್ತಪಡಿಸಿದ ಯುವಕರು
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





