ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಭದ್ರಾವತಿ: ನಗರ ಉಪವಿಭಾಗಗಳ ಘಟಕ– 3 ಹಾಗೂ 4ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ನಡೆಯುವುದರಿಂದ ಹಲವು ಬಡಾವಣೆಗಳಲ್ಲಿ ನ.13ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೂ ವಿದ್ಯುತ್ ವ್ಯತ್ಯಯ (Power Cut) ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಹೊಸಮನೆ, ಎನ್ಎಂಸಿ ರಸ್ತೆ, ಭೋವಿ ಕಾಲೊನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೊನಿ, ಸುಭಾಷ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೊನಿ.
ಸೀಗೆಬಾಗಿ, ಹಳೇ ಸೀಗೆಬಾಗಿ, ಅಶ್ವತ್ಥ ನಗರ, ಕಬಳೀಕಟ್ಟೆ, ಭದ್ರಾ ಕಾಲೊನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಪುರ, ಎಪಿಎಂಸಿ, ಹೊಸ ಸಿದ್ದಾಪುರ, ಬೈಪಾಸ್ ರಸ್ತೆ, ನೀರು ಸರಬರಾಜು ಘಟಕ, ಎನ್ಟಿಟಿ ಬಡಾವಣೆ, ಸರ್.ಎಂ. ವಿಶ್ವೇಶ್ವರಯ್ಯ, ಹಳೇಸಿದ್ದಾಪುರ, ತಾಂಡ್ಯ, ಹೊಸೂರು, ಸಂಕ್ಲಿಪುರ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಕೊಟ್ಟಿಗೆಗೆ ಬೆಂಕಿ, ಎರಡು ಹಸುಗಳು ಸಜೀವ ದಹನ
Power Cut
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






