ಶಿವಮೊಗ್ಗದಲ್ಲಿ ಮುತ್ತಿಗೆ ಯತ್ನ, ಬಿಜೆಪಿ ಕಾರ್ಯಕರ್ತರ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾಥಿತ್ಯ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಪೊಲೀಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಬಿಜೆಪಿ ಮುಖಂಡರನ್ನು ಪೊಲೀಸರು ಬಂಧಿಸಿದರು (Arrest).

ಇದಕ್ಕೂ ಮುನ್ನ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್‌ ಕುಕ್ಕೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹವು ಐಷಾರಾಮಿ ಹೋಟೆಲ್, ಮನರಂಜನಾ ಕ್ಲಬ್‌ ಆಗಿ ಪರಿವರ್ತನೆಗೊಂಡಿದೆ. ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

[su_quote cite=”ಹರಿಕೃಷ್ಣ, ಬಿಜೆಪಿ ಮುಖಂಡ“]ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರೇ ಗೃಹ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದರೆ ಯಾರಿಗೆ ಮನವಿ ಕೊಡಲು ಸಾಧ್ಯ. ಬೇಲಿಯೇ ಎದ್ದು ಹೊಲ ಮೇಯ್ದಂತೆ ಆಗಿದೆ. ಆದ್ದರಿಂದ ನಮ್ಮನ್ನು ಬಂಧಿಸಿ, ಜೈಲಿಗೆ ಕಳುಹಿಸಿ. ಅಲ್ಲಿ ಆರಾಮವಾಗಿ ರೆಸಾರ್ಟ್‌ನಲ್ಲಿ ಇದ್ದಂತೆ ಇರುತ್ತೇವೆ.[/su_quote]

RED-LINE

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ. ಜಗದೀಶ್, ಪ್ರಧಾನ ಕಾರ್ಯದರ್ಶಿ ದರ್ಶನ್ ಆರ್.ವಿ., ಅರುಣ್ ಕುಗ್ವೆ, ರಾಹುಲ್ ಬಿದಿರೆ, ಮಾಲತೇಶ್, ಹರಿಕೃಷ್ಣ, ನಾಗರಾಜ್, ಕೆ.ವಿ. ಅಣ್ಣಪ್ಪ, ರಶ್ಮೀ ಶ್ರೀನಿವಾಸ್, ಸುಮಿತ್ರಾ ಇದ್ದರು.

BJP-Workers-arrested-at-SP-Office-in-Shimoga-city

BJP-Workers-arrested-at-SP-Office-in-Shimoga-city

ಇದನ್ನೂ ಓದಿ » ‘ನಿಶ್ಯಬ್ದ ಹಂತಕʼ ಮಧುಮೇಹ, ಶಿವಮೊಗ್ಗದಲ್ಲಿ ನಾಳೆ ಉಚಿತ ತಪಾಸಣೆ, ಅರಿವು, ಎಲ್ಲಿ? ಎಷ್ಟೊತ್ತಿಗೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2025

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment