ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ನ. 14 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಆದ್ದರಿಂದ ನ.14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗಲಿದೆ. ಈ ಪ್ರದೇಶಗಳ ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವೆಡೆ ನಾಳೆ ಅರ್ಧ ದಿನ ವಿದ್ಯುತ್ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















