ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ದಿನ ಭವಿಷ್ಯ, ಪಂಚಾಂಗ: 12 ರಾಶಿಗಳ ಇಂದಿನ ಭವಿಷ್ಯ (Horoscope), ಇವತ್ತಿನ ಪಂಚಾಂಗ ಇಲ್ಲಿದೆ.
ಶಿವಮೊಗ್ಗದಲ್ಲಿ ಇವತ್ತು 6.27ಕ್ಕೆ ಸೂರ್ಯೋದಯ. 5.57ಕ್ಕೆ ಸೂರ್ಯಾಸ್ತವಾಗಲಿದೆ. ಇವತ್ತು ದಶಮಿ ಮತ್ತು ಹುಬ್ಬ ನಕ್ಷತ್ರದ ದಿನ. ಇಂದು ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನ ಮತ್ತು ಮಕ್ಕಳ ದಿನಾಚರಣೆ.
ಶುಭ ಸಮಯ
| ಬ್ರಹ್ಮ ಮುಹೂರ್ತ | ಬೆಳಗ್ಗೆ 4.47 ರಿಂದ 5.37ರವರೆಗೆ |
| ಪ್ರಾಥಃ ಸಂಧ್ಯ | ಬೆಳಗ್ಗೆ 5.12 ರಿಂದ 6.27ರವರೆಗೆ |
| ಅಭಿಜಿತ್ | ಬೆಳಗ್ಗೆ 11.49 ರಿಂದ 12.35ರವರೆಗೆ |
| ವಿಜಯ ಮುಹೂರ್ತ | ಮಧ್ಯಾಹ್ನ 2.07 ರಿಂದ 2.53ರವರಗೆ |
| ಗೋಧೂಳಿ ಮುಹೂರ್ತ | ಸಂಜೆ 5.57 ರಿಂದ 6.22ರವರೆಗೆ |
ರಾಹು, ಯಮಗಂಡ, ಗುಳಿಕ ಕಾಲ
| ರಾಹು ಕಾಲ | ಬೆಳಗ್ಗೆ 10.30 ರಿಂದ 12ರವರೆಗೆ |
| ಗುಳಿಕ ಕಾಲ | ಬೆಳಗ್ಗೆ 7.30 ರಿಂದ 9ರವರೆಗೆ |
| ಯಮಗಂಡ ಕಾಲ | ಮಧ್ಯಾಹ್ನ 3 ರಿಂದ 4.30ರವರೆಗೆ |
ದಿನ ಭವಿಷ್ಯ






ಇದನ್ನೂ ಓದಿ » ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಎಲ್ಲೆಲ್ಲಿದೆ ಅವಕಾಶ?
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















