ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಪ್ರಮಾಣ ಕಡಿಮೆಯಾಗಿದ್ದು, ಬಿಸಿಲಿನ ಅಬ್ಬರ ಜೋರಾಗಿದೆ. ಇವತ್ತೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ಕೇರಳ ರಾಜ್ಯಾದ್ಯಂತ ಇವತ್ತು ಯಲ್ಲೋ ಅಲರ್ಟ್ ಪ್ರಕಟಿಸಲಾಗಿದ್ದು, ಜೋರು ಮಳೆಯಾಗುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ವಿವಿಧೆಡೆ ತಾಪಮಾನದಲ್ಲಿ ವ್ಯತ್ಯಾಸ ಸಾಧ್ಯತೆ ಇದೆ. ಇತ್ತ ಶಿವಮೊಗ್ಗದಲ್ಲಿ ಕಳೆದ ಎರಡು ದಿನದಿಂದ ಚಳಿ ಪ್ರಮಾಣ ತುಸು ಕಡಿಮೆಯಾಗಿದೆ. ನಡುರಾತ್ರಿ ಬಳಿಕ ಮತ್ತು ಬೆಳಗಿನ ಜಾವದ ಹೊತ್ತಿಗೆ ಥಂಡಿ ವಾತಾವರಣ ಇರುತ್ತಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಶಿವಮೊಗ್ಗದ ಒಂದು ರೈಲ್ವೆ ನಿಲ್ದಾಣ ಸೇರಿ ರಾಜ್ಯದ ನಾಲ್ಕು ನಿಲ್ದಾಣಗಳಿಗೆ ಸಂತರ ಹೆಸರು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















