ಶಿವಮೊಗ್ಗದ ಸರ್ಜಿ ಫೌಂಡೇಷನ್‌ಗೆ ಆಂಬುಲೆನ್ಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಶಿವಮೊಗ್ಗ ರೌಂಡ್ ಟೇಬಲ್ 166 ವತಿಯಿಂದ ಸರ್ಜಿ ಫೌಂಡೇಷನ್‌ಗೆ ಆಂಬುಲೆನ್ಸ್ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭ ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಮಾತನಾಡಿ, ಮನುಷ್ಯನ ಜೀವನದಲ್ಲಿ ಚಿಂತೆ ಬೆಂಬಿಡದೆ ಕಾಡುತ್ತಿರುತ್ತದೆ. ಅದರಿಂದ ಹೊರಬರಲು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ರೌಂಡ್ ಟೇಬಲ್‌ನಂತಹ ಸಂಸ್ಥೆಗಳು ಸಮಾಜದ ಆರೋಗ್ಯ ಕಾಪಾಡಲು, ಮೂಲಸೌಕರ್ಯ ಬಲಪಡಿಸಲು ನೀಡುತ್ತಿರುವ ಕೊಡುಗೆ ಅಪಾರ ಎಂದರು.

ದೇಶದಾದ್ಯಂತ ದಿನಕ್ಕೆ 2 ಶಾಲಾ ತರಗತಿ ಕೊಠಡಿಗಳ‌ನ್ನು ರೌಂಡ್ ಟೇಬಲ್ ವತಿಯಿಂದ ನಿರ್ಮಿಸಲಾಗುತ್ತಿದೆ. ಈವರೆಗೆ 10,040 ಕೊಠಡಿಗಳ ನಿರ್ಮಾಣವಾಗಿವೆ. ರಕ್ತದಾನ ಶಿಬಿರಗಳನ್ನೂ ಆಯೋಜಿಸಲಾಗುತ್ತಿದೆಗುರು ಹಂಜಿ, ರೌಂಡ್ ಟೇಬಲ್ ಚೇರ್ಮನ್

ಸರ್ಜಿ ಸಮೂಹ ಸಂಸ್ಥೆಯ ನಿರ್ದೇಶಕರಾದ ಈಶ್ವರ್ ಸರ್ಜಿ, ನಮಿತಾ ಸರ್ಜಿ, ಶುಶ್ರುತ್, ಗಗನ್ ಕೋಟೆ, ವಾದಿರಾಜ್ ಕುಲಕರ್ಣಿ, ಪ್ರಶಾಂತ್ ಎಸ್.ವಿ, ಮುರುಳೀಧರ್ ರಾವ್ ಕುಲಕರ್ಣಿ, ಸತೀಶ್ ಕುಮಾರ್, ವಿಜಯಕುಮಾರ ಮಾಯೆರ ಹಾಗೂ ಸಚಿನ್ ಇದ್ದರು.

ಇದನ್ನೂ ಓದಿ » ಅಡಿಕೆ ರೇಟ್‌, ಇವತ್ತು ಶಿವಮೊಗ್ಗ, ತೀರ್ಥಹಳ್ಳಿಯಲ್ಲಿ ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2025

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment