ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಮತ್ತೆ ಹೆಚ್ಚಳವಾಗಿದ್ದು ತಾಪಮಾನವು ತುಸು ಇಳಿಕೆಯಾಗಿದೆ. ಆದರೆ ಬಿಸಿಲಿನ ಅಬ್ಬರ ಕಡಿಮೆಯಾಗಿಲ್ಲ.
ರಾಜ್ಯದಲ್ಲಿ ಮತ್ತೆ ಥಂಡಿ ವಾತಾವರಣ ಹೆಚ್ಚಾಗಿದೆ. ಶಿವಮೊಗ್ಗದಲ್ಲಿಯು ಚಳಿ ಪ್ರಮಾಣ ಏರಿಕೆಯಾಗಿದೆ. ಸಂಜೆಯಾಗುತಲೆ ವಾತಾವರಣ ತಂಪೇರುತ್ತದೆ. ನಡುರಾತ್ರಿ ಮತ್ತು ಬೆಳಗಿನ ಜಾವದಲ್ಲಿ ಚಳಿ ಹೆಚ್ಚಿರುತ್ತದೆ. ಇನ್ನು, ಬಿಸಿಲು ಕೂಡ ಜೋರಾಗಿದ್ದು ಬೆಳಗ್ಗೆ 11 ಗಂಟೆಯಿಂದ ಸಂಜೆವರೆಗೆ ಮೈಸುಡುವ ಬಿಸಿಲಿರಲಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ » ಟ್ಯಾಂಕರ್ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















