ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ಶಿವಮೊಗ್ಗದ ವ್ಯಕ್ತಿ

ಭಟ್ಕಳ: ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಪ್ರವಾಸಿಗರೊಬ್ಬರು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಂಜಪ್ಪ ಲೈಫ್‌ ಕೇರ್‌ನಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ನೇರವಾಗಿ ಕರೆ ಮಾಡಿ ಹೆಸರು ನೋಂದಾಯಿಸಿ

ಸುಭಾಷ ದೇವೆಂದ್ರಪ್ಪ (45) ಸಾವಿಗೀಡಾದವರು. ಗುರುವಾರ ಸಂಜೆ ಸ್ನೇಹಿತನೊಂದಿಗೆ ಶಿವಮೊಗ್ಗದಿಂದ ಪ್ರವಾಸಕ್ಕೆ ಬಂದಿದ್ದರು. ಶುಕ್ರವಾರ ಮಧ್ಯಾಹ್ನ ಸಮುದ್ರ ಸ್ನಾನಕ್ಕೆ ಇಳಿದಾಗ ಅಲೆಯ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ. ಮುರ್ಡೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment