ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನ.18 ರಂದು ಸಾಗರ ತಾಲೂಕು ತಾಳಗುಪ್ಪದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. ಅಂದು ಮಧ್ಯಾಹ್ನ 1.30ಕ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಆಲಿಸಿ ಪರಿಹಾರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸಾಗರ ತಾಲೂಕು ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ಸರಿಯಾಗಿ ಅಗತ್ಯ ಮಾಹಿತಿಯೊಂದಿಗೆ ತಾವೇ ಖುದ್ದಾಗಿ ತಪ್ಪದೇ ಹಾಜರಾಗಬೇಕು. ತಮ್ಮ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ಸಾಗರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಮುರ್ಡೇಶ್ವರ ಸಮುದ್ರದಲ್ಲಿ ಕೊಚ್ಚಿ ಹೋದ ಶಿವಮೊಗ್ಗದ ವ್ಯಕ್ತಿ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






