ಶಿವಮೊಗ್ಗ: ಹೆದ್ದಾರಿಯಲ್ಲಿ ಲಾರಿ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಸ್ಥಳದಲ್ಲಿ ಲಾರಿ ನಿಲ್ಲಿಸದೆ ಪರಾರಿಯಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ವಿದ್ಯಾನಗರದ ಎಸ್‌ಬಿಐ ಬ್ಯಾಂಕ್ ಮುಂಭಾಗ ಇಂದು ಸಂಜೆ ಘಟನೆ ಸಂಭವಿಸಿದೆ. ಮೃತರನ್ನ ಮಣಿ (21) ಎಂದು ಗುರುತಿಸಲಾಗಿದೆ. ಬೈಕ್ ಹಿಂಭಾಗ ನಜ್ಜುಗುಜ್ಜಾಗಿದೆ. ಟಿಲ್ಲರನ್ನು ಬೈಕ್ ಓವರ್ ಟೇಕ್ ಮಾಡುತ್ತಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇನ್ನು, ಅಪಘಾತದ ಬಳಿ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪೂರ್ವ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಯದ್ವಾತದ್ವ ಚಲಿಸಿದ ಸಿಟಿ ಬಸ್, ನವ ವಿವಾಹಿತ ಸಾವು, ಬೈಕುಗಳು ಜಖಂ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






