ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತುಮರಿ: ಬ್ಯಾಕೋಡಿನ 33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ. 20ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ಜೋಗ ಉಪ ವಿಭಾಗದ ವಿವಿಧೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಸ್ಎಸ್ ಭೋಗ್, ತುಮರಿ, ಕುದರೂರು ಹಾಗೂ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದ ಲಾಡ್ಜ್ನಲ್ಲಿ ಬೆಂಕಿ ಹಚ್ಚಿಕೊಂಡ ಮಹಿಳೆ, ಜೊತೆಗಿದ್ದ ವ್ಯಕ್ತಿ ಯಾರು? SP ಫಸ್ಟ್ ರಿಯಾಕ್ಷನ್?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















