ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಟ್ರಾಫಿಕ್ ಫೈನ್ ಕಟ್ಟಲು ಮತ್ತೆ ಶೇ.50ರ ರಿಯಾಯಿತಿ ದರ ಪ್ರಕಟಿಸಲಾಗಿದೆ. ಈ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ.
ನ.21ರಿಂದ ಡಿಸೆಂಬರ್ 12ರವರೆಗೆ ಶೇ.50ರ ರಿಯಾಯಿತಿ ದರದಲ್ಲಿ ದಂಡ ಪಾವತಿಸಬಹುದಾಗಿದೆ. ಕರ್ನಾಟಕ ಸರ್ಕಾರದ ಆದೇಶದ ಹಿನ್ನೆಲೆ ಶಿವಮೊಗ್ಗದಲ್ಲಿಯು ರಿಯಾಯಿತಿ ದರದಲ್ಲಿ ದಂಡ ಕಟ್ಟಿಸಿಕೊಳ್ಳಲಾಗುತ್ತಿದೆ.
ಶಿವಮೊಗ್ಗದ ಪೂರ್ವ ಸಂಚಾರ ಠಾಣೆ, ಪಶ್ಚಿಮ ಸಂಚಾರ ಠಾಣೆ, ಟ್ರಾಫಿಕ್ ಪೊಲೀಸರ ಬಳಿ, ಭದ್ರಾವತಿ ಸಂಚಾರ ಠಾಣೆಯಲ್ಲಿ ದಂಡ ಕಟ್ಟಬಹುದಾಗಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಪಾರ್ಕಿಂಗ್ ಸಮಸ್ಯೆ, ರಸ್ತೆಗಿಳಿದ ರಕ್ಷಣಾಧಿಕಾರಿ, ಅಡ್ಡಾದಿಡ್ಡಿ ಪಾರ್ಕಿಂಗ್‌ಗೆ ಬ್ರೇಕ್, ಏನೇನಾಯ್ತು?
LATEST NEWS
- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

About The Editor
ನಿತಿನ್ ಆರ್.ಕೈದೊಟ್ಲು






