ಶಿವಮೊಗ್ಗದಲ್ಲಿ ಮತ್ತೆ ಧಗೆ ಹೆಚ್ಚಳ, ಹೇಗಿದೆ ಇವತ್ತಿನ ವಾತಾವರಣ? – ಹವಾಮಾನ ವರದಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಚಳಿ ಕಡಿಮೆಯಾಗಿದ್ದು ಉಷ್ಣಾಂಶ ಏರಿಕೆಯಾಗಿದೆ. ಇನ್ನು, ಇವತ್ತು ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ » ಭದ್ರಾವತಿಯ 30 ವರ್ಷದ ವ್ಯಕ್ತಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

WEATHER-REPORT-SHIMOGA-

Leave a Comment