ಶಿವಮೊಗ್ಗದ ಹಲವೆಡೆ ನ.24ರಂದು ಇಡೀ ದಿನ ವಿದ್ಯುತ್‌ ವ್ಯತ್ಯಯ, ಎಲ್ಲೆಲ್ಲಿ? ಇಲ್ಲಿದೆ ಬಡಾವಣೆಗಳ ಲಿಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಇರಲಿದೆ. ಆದ್ದರಿಂದ ನ.24 ರಂದು ಬೆಳಗ್ಗೆ 10.30 ರಿಂದ ಸಂಜೆ 4ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಹಳೇಮಂಡ್ಲಿ, ಗಂಧರ್ವನಗರ, ಹರಕೆರೆ, ಶಂಕರಕಣ್ಣಿನ ಆಸ್ಪತ್ರೆ, ವಿಜಯವಾಣಿ ಪ್ರೆಸ್ ಹತ್ತಿರ, ಸಾವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್, ಇಲಿಯಾಜ್ ನಗರ 1 ರಿಂದ 4ನೇ ಕ್ರಾಸ್, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್ ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆ, ಎಫ್ -5 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್ -8 ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ ಹಾಗೂ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪೊಲೀಸರಿಗೆ ನೇವಿ ಬ್ಲೂ ಪೀಕ್‌ ಕ್ಯಾಪ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 23, 2025

Leave a Comment