ಜೋಗ ಮೆಸ್ಕಾಂ ವ್ಯಾಪ್ತಿಯಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಕಾರ್ಗಲ್: ಹಳೆಯ ವಾಹಕ ಬದಲಾವಣೆ ಕಾಮಗಾರಿ ಕಾಮಗಾರಿ ಹಿನ್ನೆಲೆ ನ.25ರಂದು ಜೋಗ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಕಾರ್ಗಲ್‌ ಪಟ್ಟಣ ಪ್ರದೇಶ, ಭಾರಂಗಿ ಹೋಬಳಿಯ ಅರಳಗೋಡು ಮತ್ತು ಭಾನ್ಕುಳಿ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜೋಗ ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತ ಪ್ರವೀಣ್‌ ತಿಳಿಸಿದ್ದಾರೆ.

ಇದನ್ನೂ ಓದಿ » ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 24, 2025

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment