ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರ ಉಪವಿಭಾಗ-1ರ ಘಟಕ-1ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆಯ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ನ.25 ಮತ್ತು 26 ರಂದು ಬೆಳಗ್ಗೆ 10 ರಿಂದ ಮಧ್ಯಾಹ 2ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುವೆಂಪು ರಸ್ತೆ, ಜಿಲ್ಲಾ ಪಂಚಾಯಿತಿ ಎದುರು, ನಂಜಪ್ಪ ಆಸ್ಪತ್ರೆ, ರಾಘವೇಂದ್ರ ಮಠ ರಸ್ತೆ, ದೈವಜ್ಞ ಸರ್ಕಲ್, ಶಿವಮೂರ್ತಿ ಸರ್ಕಲ್, ಮ್ಯಾಕ್ಸ್ ಆಸ್ಪತ್ರೆ, ಅಚ್ಯುತ್‌ರಾವ್ ಲೇಔಟ್, ವೆಂಕಟೇಶನಗರ, ಗಾಂಧಿನಗರ, ಜಯನಗರ, ಸವಳಂಗ ಮುಖ್ಯರಸ್ತೆ, ಚನ್ನಪ್ಪ ಲೇಔಟ್, ಮೆಟ್ರೋ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ರಾತ್ರೋರಾತ್ರಿ ಅಡಿಕೆ ಮರದಿಂದಲೇ ಕ್ವಿಂಟಾಲ್‌ಗಟ್ಟಲೆ ಅಡಿಕೆ ಕಳವು
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





