ಶಿವಮೊಗ್ಗದಲ್ಲಿ ರಾತ್ರೋರಾತ್ರಿ ಆಟೋ ನಾಪತ್ತೆ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಮನೆ ಬಳಿ ನಿಲ್ಲಿಸಿದ್ದ ಆಟೋ ರಿಕ್ಷಾ ಕಳ್ಳತನವಾಗಿದೆ. ನಗರದ ಬಿ.ಬಿ.ರಸ್ತೆಯ ಅಂಚೆ ಕಚೇರಿ ಸಮೀಪ ಘಟನೆ ಸಂಭವಿಸಿದೆ. ನಾಗರಾಜ್‌ ಎಂಬುವವರು ಎಂದಿನಂತೆ ಬಾಡಿಗೆ ಮುಗಿಸಿ ಬಂದು ರಾತ್ರಿ 9 ಗಂಟೆ ಹೊತ್ತಿಗೆ ಮನೆ ಮುಂದೆ ಆಟೋ ನಿಲ್ಲಿಸಿದ್ದರು.

ಮರುದಿನ ಬೆಳಗ್ಗೆ ಮನೆಯಿಂದ ಹೊರ ಬಂದಾಗ ಆಟೋ ರಿಕ್ಷಾ ನಾಪತ್ತೆಯಾಗಿತ್ತು ಎಂದು ಆರೋಪಿಸಲಾಗಿದೆ. ಎಲ್ಲೆಡೆ ಹುಡುಕಿದ ನಾಗರಾಜ್‌ ಅವರು ಬಳಿಕ ದೂರು‌ ನೀಡಿದ್ದಾರೆ. ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 25, 2025

Leave a Comment