ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್ ನ.28 ರಂದು ರಾತ್ರಿ 9.40 ಶಿವಮೊಗ್ಗ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನ.29 ರಂದು ಬೆಳಗ್ಗೆ 10ಕ್ಕೆ ಶಿವಮೊಗ್ಗ , ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ಸುಧಾರಣೆ ಕಾರ್ಯಗಾರದಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಲಾ – ಕಾಲೇಜುಗಳಿಗೆ ಭೇಟಿ ನೀಡಲಿದ್ದಾರೆ. ಅಂದು ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಇದನ್ನೂ ಓದಿ » ಇಂಟರ್‌ನೆಟ್ ಬಿಲ್ ಕಟ್ಟಲು ಮುಂದಾದ ನಿವೃತ್ತ ಉದ್ಯೋಗಿಯ ಬ್ಯಾಂಕ್ ಖಾತೆ ಖಾಲಿ, ಆಗಿದ್ದೇನು?
ನ.30 ರಂದು ಮಧ್ಯಾಹ್ನ 3ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






