ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಕೇರಳದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನ.30ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಅಂದು ಬೆಳಗ್ಗೆ ಹೈದರಾಬಾದ್‌ನಿಂದ ವಿಮಾನದಲ್ಲಿ ಹೊರಟು 10.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ತಲುಪಲಿದ್ದಾರೆ.
ಬೆಳಗ್ಗೆ 11.30ಕ್ಕೆ ಫ್ರೀಡಂ ಪಾರ್ಕ್‌ಗೆ ಆಗಮಿಸಲಿದ್ದು, ಶ್ರೀ ಭಗವದ್ಗೀತೆ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 12.50ಕ್ಕೆ ಶಿವಮೊಗ್ಗದ ಸರ್ಕ್ಯೂಟ್ ಹೌಸ್‌ಗೆ ತೆರಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಂಡಿಗೋ ವಿಮಾನದ ಮೂಲಕ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಇದನ್ನೂ ಓದಿ » ಕೊನೆಗೂ ಎಚ್ಚೆತ್ತ ಅಧಿಕಾರಿಗಳು, ಶಿವಮೊಗ್ಗ ಲೈವ್ ನಿರಂತರ ವರದಿ ಬಳಿಕ ರಸ್ತೆ ಗುಂಡಿಗಳು ಬಂದ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





