ಶಿವಮೊಗ್ಗದಲ್ಲಿ ಈಜು ಸ್ಪರ್ಧೆಗೆ 15 ಜಿಲ್ಲೆಯ 300ಕ್ಕೂ ಹೆಚ್ಚು ಸ್ಪರ್ಧಿಗಳು, ಯಾವಾಗ? ಎಲ್ಲಿ ನಡೆಯುತ್ತೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ನಗರದ ಮಲೆನಾಡು ಶಿವಮೊಗ್ಗ ಸ್ವಿಮ್ಮಿಂಗ್‌ ಅಸೋಸಿಯೇಷನ್ ಹಾಗೂ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ನ.30ರಂದು ಗೋಪಾಲಗೌಡ ಬಡಾವಣೆಯ ಶಿವಮೊಗ್ಗ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನ ಈಜು ಕೊಳದಲ್ಲಿ ರಾಜ್ಯಮಟ್ಟದ 2ನೇ ನಾನ್ ಮೆಡಲಿಸ್ಟ್ ಸ್ವಿಮ್ ಮೀಟ್ ಈಜು ಸ್ಪರ್ಧೆ ಆಯೋಜಿಸಲಾಗಿದೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ ತಿಳಿಸಿದರು.

ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕ್ರೀಡಾಕೂಟಕ್ಕೆ ನ.30ರ ಬೆಳಗ್ಗೆ 7ಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 8.30ಕ್ಕೆ ಸ್ಪರ್ಧೆಗಳು ಆರಂಭವಾಗುತ್ತವೆ. 2011ರಿಂದ 2019ರ ಒಳಗೆ ಜನಿಸಿದ ಮಕ್ಕಳಿಗಾಗಿ 8 ವಿಭಾಗದಲ್ಲಿ  ಸ್ಪರ್ಧೆಗಳನ್ನು ನಡೆಸಲಾಗುವುದು. ಜನ್ಮ ದಿನಾಂಕಕ್ಕೆ ಸಂಬಂಧಿಸಿದ ದಾಖಲೆ ಸಲ್ಲಿಸುವುದು ಕಡ್ಡಾಯವಾಗಿದೆ. ರಾಷ್ಟ್ರ, ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕ ಪಡೆಯದೇ ಇರುವವರು ಮಾತ್ರ ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದರು.

300ಕ್ಕೂ ಹೆಚ್ಚು ಸ್ಪರ್ಧಿಗಳು

ಸುಮಾರು 15 ಜಿಲ್ಲೆಗಳಿಂದ 300ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಬಟರ್‌ ಪ್ರೈ, ಬ್ಯಾಕ್‌ಸ್ಟೋಕ್, ಕಿಕ್‌ಬೋರ್ಡ್ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಇದಕ್ಕೆ ₹600 ಪ್ರವೇಶ ಶುಲ್ಕವಿದ್ದು, ಸ್ವಿಮ್ಮಿಂಗ್ ರಿಲೇ ಸ್ಪರ್ಧೆಗೆ ₹400 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಒಟ್ಟಾರೆ ಚಾಂಪಿಯನ್‌ಶಿಪ್‌ಗೆ ₹5,000 ನಗದು ಹಾಗೂ ರನ್ನರ್ ಅಪ್‌ಗೆ ₹3,000 ಬಹುಮಾನ ನೀಡಲಾಗುತ್ತದೆ ಎಂದು ತಿಳಿಸಿದರು.

Swimming-Competation-in-Shimoga-city

ಇದನ್ನೂ ಓದಿ » ಇಂಟರ್‌ನೆಟ್‌ ಬಿಲ್‌ ಕಟ್ಟಲು ಮುಂದಾದ ನಿವೃತ್ತ ಉದ್ಯೋಗಿಯ ಬ್ಯಾಂಕ್‌ ಖಾತೆ ಖಾಲಿ, ಆಗಿದ್ದೇನು?

ಮಲೆನಾಡು ಸ್ವಿಮ್ಮಿಂಗ್‌ ಅಸೋಸಿಯೇಷನ್‌ ಅಧ್ಯಕ್ಷ ಸನತ್, ಪ್ರಮುಖರಾದ ವಿಜಯಕುಮಾ‌ರ್, ಜಯಲಕ್ಷ್ಮೀ, ಪ್ರಶಾಂತ್ ಮತ್ತಿತರರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 26, 2025

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment