ಭದ್ರಾ ಜಲಾಶಯದ ಬಳಿ ಪ್ರವಾಸಿಗರ ವಾಹನ ಬೆನ್ನಟ್ಟಿದ ಕಾಡಾನೆ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಸಮೀಪದ ಭದ್ರಾ ಜಲಾಶಯ ಸಮೀಪದ ಬಾವಿಕೆರೆ ಸಸ್ಯ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಕಾಡಾನೆಯೊಂದು, ಪ್ರವಾಸಿಗರಿದ್ದ ವಾಹನವೊಂದನ್ನು ಬೆನ್ನಟ್ಟಿದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ, VISLನಲ್ಲಿ ನಡೆಯಲಿದೆ ಮಹತ್ವದ ಮೀಟಿಂಗ್‌

ಭದ್ರಾ ಜಲಾಶಯದ ಬಳಿಯ ಜಂಗಲ್ ರೆಸಾರ್ಟ್‌ನಲ್ಲಿ ತಂಗಿದ್ದ ವಿದೇಶಿ ಪ್ರವಾಸಿಗರನ್ನು ಅರಣ್ಯ ಇಲಾಖೆ ಸಿಬ್ಬಂದಿ, ತಮ್ಮ ವಾಹನದಲ್ಲಿ ಭದ್ರಾ ಅಭಯಾರಣ್ಯ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ವೀಕ್ಷಣೆಗೆ ಕರೆದೊಕೊಂಡು ಹೋಗಿದ್ದರು.

Wild-Elephant-Chase-Tourist-vehicle-near-bhadra-dam.

ಈ ವೇಳೆ ರಂಗನಾಥಸ್ವಾಮಿ ದೇವಸ್ಥಾನದ ಸಮೀಪ ಕಾಡಾನೆಯೊಂದು ಕಂಡಿತ್ತು. ಅದು ಏಕಾಏಕಿ ತಮ್ಮತ್ತ ಓಡಿ ಬಂದಿದ್ದರಿಂದ ಗಾಬರಿಗೊಂಡ ಸಿಬ್ಬಂದಿ ವಾಹನವನ್ನು ವೇಗವಾಗಿ ಚಲಾಯಿಸಿಕೊಂಡು ಹೋದರು. ಸ್ವಲ್ಪ ದೂರ ವಾಹನದ ಹಿಂದೆಯೇ ಹೋದ ಕಾಡಾನೆ ನಂತರ ಮತ್ತೊಂದು ರಸ್ತೆ ಮೂಲಕ ಅರಣ್ಯದೊಳಗೆ ಹೋಯಿತು ಎಂದು ಹೇಳಲಾಗಿದೆ. ಈ ಕುರಿತ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಇದನ್ನೂ ಓದಿ » ಅಡಿಕೆ ಧಾರಣೆ | 28 ನವೆಂಬರ್‌ 2025 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 29, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment