ಶಿವಮೊಗ್ಗ ಲೈವ್
ಭದ್ರಾವತಿ: ನಗರದ ಮೆಸ್ಕಾಂ ಉಪವಿಭಾಗದ ಘಟಕ-2 ವ್ಯಾಪ್ತಿಯಲ್ಲಿ ವಿದ್ಯುತ್ (Electricity) ಮಾರ್ಗ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ಡಿ.2ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಭದ್ರಾವತಿಯ (Bhadravathi) ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಜಟ್ಪಟ್ ನಗರ, ಖಲಂದರೀಯ ನಗರ, ಮೊಮಿನ್ ಮೊಹಲ್ಲಾ, ಅನ್ವರ್ ಕಾಲೊನಿ, ಹಳೆ ಸೀಗೇಬಾಗಿ, ಅಮೀರ್ ಜಾನ್ ಕಾಲೊನಿ, ಭದ್ರಾ ಅಕ್ಕಿ ಗಿರಣಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ » ಹೆಚ್ಚಿನ ತೆರಿಗೆಯಿಂದಾಗಿ ವ್ಯಸನಿಗರು ಗಾಂಜಾಗೆ ದಾಸರಾಗುತ್ತಿದ್ದಾರೆ, ಎಂಎಲ್ಸಿ ಆಕ್ರೋಶ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
