ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿಕಾರಿಪುರ: ಸಾಲದ ಹೊರೆ ತಾಳಲಾರದೆ ಶಿಕಾರಿಪುರ (Shikaripura) ತಾಲೂಕು ಹಿರೇಕೊರಲಹಳ್ಳಿ (Hirekoralahalli) ಗ್ರಾಮದ ವೃದ್ಧ ರೈತ ಪೀಕ್ಲಾ ನಾಯ್ಕ (70) ಅಂಜನಾಪುರ ಜಲಾಶಯದ (Anjanapura Dam) ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೋಮವಾರ ಮಧ್ಯಾಹ್ನ ಜಮೀನಿಗೆ ಹೋದಾಗ ಸಮೀಪದ ಅಂಜನಾಪುರ ಜಲಾಶಯ ಹಿನ್ನೀರಿಗೆ ಹಾರಿದ್ದಾರೆ ಎಂದು ಆರೋಪಿಸಲಾಗಿದೆ. ಹಾರೋಗೊಪ್ಪ (Harogoppa) ಗ್ರಾಮೀಣ ಬ್ಯಾಂಕ್‌, ಫೈನಾನ್ಸ್‌ನಲ್ಲಿ (Finance) ಸಾಲ ಹಾಗೂ ಕೈಸಾಲವನ್ನು ಮಾಡಿಕೊಂಡಿದ್ದರು ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

shikaripura-anjanapura-village-board

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಡಿಮೆಯಾದ ಚಳಿ, ಹೇಗಿರಲಿದೆ ಇವತ್ತಿನ ವಾತಾವರಣ?

37 thoughts on “ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ”

Leave a Comment