ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಡಿ.3ರಂದು ಇಡೀ ದಿನ ಕರೆಂಟ್‌ ಇರಲ್ಲ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಮೆಸ್ಕಾಂ ಶಾಖೆ ವ್ಯಾಪ್ತಿಯಲ್ಲಿ ಡಿ.3ರಂದು ಬೆಳಗ್ಗೆ 9.30ರಿಂದ ಸಂಜೆ 6 ರವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬಾಳೂರು, ಬೆಳ್ಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶ ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ತಿಳಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

Leave a Comment