ಶಿವಮೊಗ್ಗದಲ್ಲಿ ರೈಲ್ವೆ ಹಳಿ ಮೇಲೆ ಯುವಕನ ಮೃತದೇಹ ಪತ್ತೆ

ಶಿವಮೊಗ್ಗ: ನಗರದ ಜೆ.ಹೆಚ್. ಪಟೇಲ್ ಬಡಾವಣೆ ಸಮೀಪದ ರೈಲ್ವೆ ಹಳಿಯ (Railway Track) ಮೇಲೆ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ವಿನೋಬನಗರ ನಿವಾಸಿ ಈಶ್ವರ(28) ಎಂದು ಗುರುತಿಸಲಾಗಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

ಈಶ್ವರ ಸರಕಾರಿ ಆಯುರ್ವೇದ ಕಾಲೇಜಿನಲ್ಲಿ (Ayurveda College) ಗುತ್ತಿಗೆ ಆಧಾರದಲ್ಲಿ ಅಟೆಂಡ‌ರ್ ಆಗಿ ಕೆಲಸ ಮಾಡುತ್ತಿದ್ದರು. ಸಾವಿಗೆ ಖಚಿತ ಕಾರಣ ತಿಳಿದುಬಂದಿಲ್ಲ. ಬುಧವಾರ ರೈಲ್ವೆ ಹಳಿ ಮೇಲೆ ಮೃತದೇಹ ಇರುವುದನ್ನು ಕಂಡ ರೈಲ್ವೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Youth-Found-dead-on Railway Track in-Shimoga

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!