ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್‌, ಎಷ್ಟು ಮಳೆಯಾಗುವ ಸಾಧ್ಯತೆ ಇದೆ? ಎಲ್ಲೆಲ್ಲಿ ಹೇಗಿದೆ ವಾತಾವರಣ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹವಾಮಾನ ವರದಿ: ಶಿವಮೊಗ್ಗ ಜಿಲ್ಲೆಗೆ ಇವತ್ತೂ ಮಳೆ ಅಲರ್ಟ್‌ ಪ್ರಕಟಿಸಲಾಗಿದೆ. ಜಿಲ್ಲೆಯ ವಿವಿಧೆಡೆ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Weather) ತಿಳಿಸಿದೆ.

ಇದನ್ನೂ ಓದಿ » ಹೊಲ, ಗದ್ದೆಯಲ್ಲಿ ಕಾಡಾನೆಗಳ ಸಂಚಾರ, ರೈತರಲ್ಲಿ ಅತಂಕ, ಅರಣ್ಯಾಧಿಕಾರಿಗಳ ಗಸ್ತು ಹೆಚ್ಚಳ

ಇನ್ನು, ಜಿಲ್ಲೆಯಲ್ಲಿ ಚಳಿ ಪ್ರಮಾಣ ಮತ್ತೆ ತಗ್ಗಿದೆ. ತಾಪಮಾನದಲ್ಲಿ ತುಸು ಏರಿಯಾಕೆಯಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಿದೆ. ಹೊಸನಗರ, ಸಾಗರ, ಶಿಕಾರಿಪುರ, ಸೊರಬ ತಾಲೂಕುಗಳಲ್ಲಿಯು ತಾಪಮಾನ ತುಸು ಏರಿಕೆಯಾಗಿದೆ.

WEATHER-REPORT-SHIMOGA-

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment