ಶಿವಮೊಗ್ಗ ಲೈವ್
ಶಿವಮೊಗ್ಗ: ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಡಿ.5 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಗರದ ಬಿ.ಎಸ್.ಎನ್.ಎಲ್ ಭವನ ಬಿ ಮತ್ತು ಸಿ ಬ್ಲಾಕ್ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ (Power Cut). ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ನಗರ ಉಪ ವಿಭಾಗ-3 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಇದನ್ನೂ ಓದಿ » ಶಿವಮೊಗ್ಗದ ಮೊಬೈಲ್ ಅಂಗಡಿಯಿಂದ ಹೊರ ಬಂದ ಮೆಕಾನಿಕ್ಗೆ ಕಾದಿತ್ತು ಶಾಕ್
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
