ಬಿಸ್ಕತ್ತು, ಕೇಕ್‌, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು (University) ಡಿ.15ರಿಂದ ಜನವರಿ 13ರವರೆಗೆ 1 ತಿಂಗಳು ನವುಲೆ ಕೃಷಿ ಮಹಾವಿದ್ಯಾಲಯದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ (Bakery) ಉತ್ಪನ್ನಗಳ ತಯಾರಿಕೆ ಕೌಶಲಾಭಿವೃದ್ಧಿತರಬೇತಿ ಹಮ್ಮಿಕೊಂಡಿದೆ.

ಇದನ್ನೂ ಓದಿ »  ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.com/crime-dairy/college-bus-driver-threatened/" target="_blank" rel="noopener">ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್‌ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?

ತರಬೇತಿಯಲ್ಲಿ ವಿವಿಧ ರೀತಿಯ ಬಿಸ್ಕತ್ತುಗಳು, ಕೇಕ್, ಬ್ರೆಡ್, ಬನ್, ರಸ್ಕ್, ಕಾರ, ಫಿಜ್ಜಾ, ದಿಲ್ ಪಸಂದ್ ಮತ್ತು ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯನ್ನು ಕಲಿಸಿಕೊಡಲಾಗುತ್ತದೆ. ಆಸಕ್ತರು ತರಬೇತಿ ಶುಲ್ಕ ₹4500 ಪಾವತಿಸಿ, ಡಿ.13ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಮಾಹಿತಿಗೆ ಡಾ.ಎಸ್.ಜಯಶ್ರೀ – 9449187763 ಅಥವಾ ಜಯಶಂಕರ – 9686555897 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Comment