ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಖ್ಯಾತ ಸ್ತ್ರೀ ರೋಗ (Doctor) ತಜ್ಞೆ ಮತ್ತು ಅವರ ಪುತ್ರ ಅಶ್ವಥನಗರದ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಹೊಮ್ಮರಡಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಜಯಶ್ರೀ (55) ಮತ್ತು ಅವರ ಪುತ್ರ ಆಕಾಶ್ (34) ಮೃತಪಟ್ಟಿದ್ದಾರೆ. ಮನೆಯ ಕೆಳಭಾಗದಲ್ಲಿ ಡಾ. ಜಯಶ್ರೀ ಅವರು ನೇಣು ಬಿಗಿದುಕೊಂಡಿದ್ದರೆ, ಮೊದಲ ಮಹಡಿಯಲ್ಲಿ ಅಕಾಶ್ ನೇಣಿಗೆ ಶರಣಾಗಿದ್ದಾರೆ.

ಇದನ್ನೂ ಓದಿ » ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















