ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ರಾಜ್ಯ ಆಹಾರ ಆಯೋಗವು (Food Commission) ಡಿ.8 ರಿಂದ 11 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ (Inspections) ಕೈಗೊಳ್ಳಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ನ್ಯಾಯಬೆಲೆ ಅಂಗಡಿ, ಆಹಾರ ಧ್ಯಾನ್ಯ ಸಗಟು ಮಳಿಗೆ, ಅಂಗನವಾಡಿ ಕೇಂದ್ರ, ಎಂ.ಎಸ್.ಪಿ.ಟಿ.ಸಿ., ಮಧ್ಯಾಹ್ನ ಉಪಹಾರ ಯೋಜನೆ, ಜಿಲ್ಲಾ ಆಸ್ಪತ್ರೆಯಲ್ಲಿರುವ ಎನ್.ಆರ್.ಸಿ. ಘಟಕ, ಹಾಗೂ ವಿವಿಧ ಇಲಾಖೆಗಳ ಪರೀಶೀಲನೆ ನಡೆಸಲಿದೆ.
ಇದನ್ನೂ ಓದಿ » ದೇಶದ ಟಾಪ್ 10 ನಗರಗಳ ಪಟ್ಟಿಯಲ್ಲಿ ಶಿವಮೊಗ್ಗಕ್ಕೆ 6ನೇ ಸ್ಥಾನ, ಮೈಸೂರು, ಬೆಂಗಳೂರಿಗಿಂತಲು ಉತ್ತಮ
ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯೊಂದಿಗೆ ಸಭೆಯನ್ನು ನಡೆಸಿ ಸಾರ್ವಜನಿಕರಿಂದ ಅಹವಾಲು (public grievance) ಸ್ವೀಕಾರ ಮಾಡಲಿದ್ದಾರೆ. ಆಯೋಗದ ಪ್ರವಾಸದಲ್ಲಿ ಅಧ್ಯಕ್ಷ ಡಾ. ಹೆಚ್. ಕೃಷ್ಣ, ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ್ ರಾವ್, ಮಾರುತಿ ಎಂ ದೊಡ್ಡಲಿಂಗಣ್ಣವರ, ಎ. ರೋಹಿಣಿ ಪ್ರಿಯ ಮತ್ತು ಕೆ.ಎಸ್.ವಿಜಯಲಕ್ಷ್ಮೀ ಪಾಲ್ಗೊಳ್ಳಲಿದ್ದಾರೆ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
LATEST NEWS
- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

- ಗಾಂಧಿ ಬಜಾರ್ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್, ಏನಿದು ಕೇಸ್?

- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

About The Editor
ನಿತಿನ್ ಆರ್.ಕೈದೊಟ್ಲು















