ಡಿಸಿ ಆಫೀಸ್ ಮುಂದೆ ಸವಳಂಗ ರಸ್ತೆಯಲ್ಲಿ ಉರುಳು ಸೇವೆ ಮಾಡಿ ಆಕ್ರೋಶ, ಅಷ್ಟಕ್ಕು ಉರುಳು ಸೇವೆಗೆ ಕಾರಣವೇನು ಗೊತ್ತಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 26 ಸೆಪ್ಟೆಂಬರ್ 2019

71709177 931936333834454 2157904982416818176 n.jpg? nc cat=109& nc oc=AQlCVEbS2Ofigr e 8URYEuee4DiGeRvIy9f0djkbRKBqdaDBpmTwQRWygyNWIhYjMk& nc ht=scontent.fblr1 3

ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಸವಳಂಗ ರಸ್ತೆಯಲ್ಲಿ ಉರುಳುಸೇವೆ ಮಾಡಿ, ರಸ್ತೆ ರಿಪೇರಿ ಮಾಡುವಂತೆ ಕನ್ನಡ ಕಾರ್ಮಿಕರ ರಕ್ಷಣ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

Prashanth GPS copy

ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಹೃದಯಾಲಯ ಪಕ್ಕದ ರಾಮಿನಕೊಪ್ಪ ಮತ್ತು ಈಚೂಡಿ ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಹಾಳಾಗಿದೆ. ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಈ ರಸ್ತೆಯಲ್ಲಿದ್ದ ಸೇತುವೆಯು ಕುಸಿದಿದೆ. ಇದರಿಂದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ತೆರಳಲು ಸಮಸ್ಯೆಯಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಕಾರ್ಮಿಕ ರಕ್ಷಣ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಉರುಳು ಸೇವೆ ಮಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು. ನಿತಿನ್ ರೆಡ್ಡಿ, ಅನ್ವರ್, ಕವಿತಾ, ಶಾಹಿದಾ ಬಾನು, ಶರವಣ, ಶೇಖರ್ ಸೇರಿದಂತೆ ಹಲವರು ಇದ್ದರು.

53748259 2271818626396229 7266330713387958272 n.jpg? nc cat=105& nc oc=AQlVGtShuyP0iVTu8U6LnZJHrqqWswO54nzeAbR8F1bvo XGE81j1DVjamsxs7bKGCE& nc ht=scontent.fblr1 4

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment