ಶಿವಮೊಗ್ಗ ಲೈವ್
ಹವಾಮಾನ ವರದಿ: ಶಿವಮೊಗ್ಗದಲ್ಲಿ ಚಳಿ ತೀವ್ರತೆ ಪಡೆದುಕೊಂಡಿದೆ. ಎಲ್ಲ ತಾಲೂಕುಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. (weather)
ಕಳೆದ ಎರಡ್ಮೂರು ದಿನದಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಹೆಚ್ಚಾಗಿದೆ. ಸಂಜೆಯಾಗುತ್ತಿದ್ದಂತೆ ವಾತಾವರಣ ತಂಪೇರುತ್ತಿದೆ. ರಾತ್ರಿ ಮೈಕೊರೆಯುವ ಚಳಿ ಇರಲಿದೆ. ಇನ್ನು, ಬೆಳಗ್ಗೆ ಬಿಸಿಲಿನ ಅಬ್ಬರ ಜೋರಿದ್ದರು ತಣ್ಣನೆಯ ಅನುಭವ ಆಗುತ್ತಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಈದ್ ಮಿಲಾದ್, ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್, 3000 ಪೊಲೀಸರಿಂದ ಬಂದೋಬಸ್ತ್, ಹೇಗಿದೆ ಭದ್ರತೆ?
ಇದನ್ನೂ ಓದಿ » ರಾಜ್ಯ ಕ್ರಿಕೆಟ್ ಸಂಸ್ಥೆ ಚುನಾವಣೆ, ಡಿ.ಎಸ್.ಅರುಣ್‌ಗೆ ಭರ್ಜರಿ ಗೆಲುವು
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ಸೊರಬ, ಹೊಸನಗರ, ಸಾಗರ, ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.