ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಪ್ರಭಾರ ಅಧ್ಯಕ್ಷರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಕಾರ್ಯನಿರ್ವಹಿಸಲಿದ್ದಾರೆ. ಹಾಲಿ ಉಪಾಧ್ಯಕ್ಷರಾ ಗಿರುವ ಗೀತಾ ರಮೇಶ್ ಸೋಮವಾರ ಪಟ್ಟಣ ಪಂಚಾಯಿತಿದಲ್ಲಿ ಪ್ರಭಾರ ಅಧ್ಯಕ್ಷರಾಗಿ (Acting President) ಅಧಿಕಾರ ಸ್ವೀಕರಿಸಿದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ವಿರುದ್ಧ ಮಹಿಳೆಯರು ಆಕ್ರೋಶ, ತಕ್ಷಣ ಕ್ಷಮೆಗೆ ಒತ್ತಾಯ, ಕಾರಣವೇನು?

ಕೆಲವು ದಿನಗಳ ಹಿಂದೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ರಹಮತುಲ್ಲಾ ಅಸಾದಿ ವಿರುದ್ಧ ಮಂಡನೆ ಆಗಿದ್ದ ಅವಿಶ್ವಾಸ ನಿರ್ಣಯ ಹೈಕೋರ್ಟ್ ಆದೇಶದ ಅನ್ವಯ ಸ್ವೀಕೃತಗೊಂಡ ಹಿನ್ನೆಲೆ ಅಧ್ಯಕ್ಷ ಸ್ಥಾನ ತೆರವಾಗಿದೆ.

Geetha-Ramesh-New-president-of-Thirthahalli-Pattana-Panchayath

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment