ಡೆವಿಲ್‌ ಸಿನಿಮಾ ಸಂಭ್ರಮಾಚರಣೆ ಮುಗಿಸಿ ತೆರಳುವಾಗ ಅಪಘಾತ, ಯುವಕ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ಡೆವಿಲ್‌ ಸಿನಿಮಾದ ಸಂಭ್ರಮಾಚರಣೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ರಾಜಹಂಸ ಬಸ್‌ (Rajahamsa bus) ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿ ತಾಲೂಕು ರಂಜದಕಟ್ಟೆ ಸಮೀಪದ ಶಿವರಾಜಪುರದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ.

ಇದನ್ನೂ ಓದಿ »  ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.com/news/shivamogga-city/devil-movie-releases-tomorrow/" target="_blank" rel="noopener">ಶಿವಮೊಗ್ಗದಲ್ಲಿ ಡೆವಿಲ್‌ ಮೇನಿಯಾ, ದರ್ಶನ್‌ ಅಭಿಮಾನಿಗಳ ಅಬ್ಬರ, ಹೇಗಿದೆ ಸಂಭ್ರಮಾಚರಣೆ?

ಮೀನುಗುಂದ ಗ್ರಾಮದ ಪುನೀತ್‌ (26) ಮೃತ ದುರ್ದೈವಿ. ತೀರ್ಥಹಳ್ಳಿಯ ವಿನಾಯಕ ಚಿತ್ರಮಂದಿರದಲ್ಲಿ ಡೆವಿಲ್‌ ಸಿನಿಮಾದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಪುನೀತ್‌ ತಮ್ಮ ಬೈಕಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ರಾಜಹಂಸ ಬಸ್‌ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪುನೀತ್‌ ಮೃತಪಟ್ಟಿದ್ದಾರೆ.

Bike-and-rajahamsa-bus-mishap-near-ranjadakatte-in-shimoga

ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು ತನಿಖೆ ನಡೆಯುತ್ತಿದೆ.

utsav-exhibition.webp

Leave a Comment