ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದಿಂದ ಸರಬರಾಜಾಗುವ ಪೀಡರ್-11ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಡಿ.12 ರಂದು ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ (Power supply) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಐ.ಜಿ.ವೃತ್ತ, ಶಿವಪ್ಪನಾಯಕ ಬಡಾವಣೆ, ಜಯದೇವ ಬಡಾವಣೆ, ಕಾಶೀಪುರ, ಆಲ್ಕೋಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಕ್ಯಾಂಟರ್ ಲಾರಿ ಪಲ್ಟಿ, ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಳಿಗಳನ್ನು ಹೊತ್ತೊಯ್ದ ಜನ
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






