ಶಿವಮೊಗ್ಗದಲ್ಲಿ ಶೆಡ್‌ ಮೇಲೆ ದಾಳಿ, ಆರೋಪಿ ಅರೆಸ್ಟ್‌, ಏನಿದು ಕೇಸ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಗೋವಿಂದಪುರ ಗ್ರಾಮದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಗೋವಾ ಮದ್ಯವನ್ನು ವಶಕ್ಕೆ ಪಡೆದಿದ್ದಾರೆ. ಶಿವಕುಮಾರ್ ಎಂಬುವವರಿಗೆ ಸೇರಿದ ಶೆಡ್‌ ಮೇಲೆ ದಾಳಿ (Raided A Shed) ನಡೆಸಲಾಗಿದ ಎಂದು ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬುಧವಾರ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಅನಧಿಕೃತವಾಗಿ ಮಾರಾಟ ಮಾಡಲು 51.75 ಲೀಟರ್‌ ಗೋವಾ ಮದ್ಯ ಸಂಗ್ರಹಿಸಿ ಇಡಲಾಗಿತ್ತು. ಅದನ್ನು ವಶಕ್ಕೆ ಪಡೆಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

utsav-exhibition.webp

ಇದನ್ನೂ ಓದಿ » ರೈಲ್ವೆ ಪ್ರಯಾಣಿಕರೆ ಗಮನಿಸಿ, ರಾಜ್ಯದ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಯಾವಾಗ?

ಅಬಕಾರಿ ನಿರೀಕ್ಷಕ ಶ್ರೀನಾಥ್.ಆರ್ ನೇತೃತ್ವದಲ್ಲಿ ಉಪ ನಿರೀಕ್ಷಕ ಪುಟ್ಟಪ್ಪ, ಶಿವಮೂರ್ತಿ ನಾಯ್ಕ್, ಗಣಪತಿ ಮತ್ತು ಅರ್ಜುನ್ ದಾಳಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Goa-Liquor-seized-in-shimoga-taluk

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 11, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment