ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಮರದಿಂದ ಬಿದ್ದು ಕಾಳಿಂಗ ಸರ್ಪವೊಂದು (King Cobra) ಮೃತಪಟ್ಟ ಘಟನೆ ಹೊಸನಗರ ತಾಲೂಕು ಮೂಡುಗೊಪ್ಪ ನಗರದ ಪಂಚಮುಖಿ ಆಂಜನೇಯ ದೇವಸ್ಥಾನ ಸಮೀಪ ನಡೆದಿದೆ.
ಇದನ್ನೂ ಓದಿ » ಕ್ಯಾಂಟರ್ ಲಾರಿ ಪಲ್ಟಿ, ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಳಿಗಳನ್ನು ಹೊತ್ತೊಯ್ದ ಜನ
ಇಲ್ಲಿನ ಗುರುರಾಜ್ ಎಂಬುವವರ ಜಮೀನಿನ ಸಮೀಪ ಸುಮಾರು 12 ಅಡಿ ಉದ್ದದ ಸರ್ಪ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿತ್ತು. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದರು.
ಕಾಳಿಂಗ ಸರ್ಪ ಎತ್ತರದ ಮರದಿಂದ ಬಿದ್ದು ಮೃತಪಟ್ಟಿರುವುದಾಗಿ ವರದಿ ಸಲ್ಲಿಸಿದ್ದಾರೆ. ಬಳಿಕ ಮೃತ ಕಾಳಿಂಗ ಸರ್ಪದ ಅಂತ್ಯಸಂಸ್ಕಾರ ನಿಯಮಾನುಸಾರ ನಗರ ಆರ್‌ಎಫ್‌ಒ ಸಂತೋಷ ಮಲ್ಲನ ಗೌಡ ಸಮ್ಮುಖದಲ್ಲಿ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದಿಂದ ನಡೆಯಿತು.
LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು






