ಆನವಟ್ಟಿ ಸೇರಿ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

 ಶಿವಮೊಗ್ಗ  LIVE 

ಆನವಟ್ಟಿ: ಕೋಟಿಪುರ ವಿದ್ಯುತ್‌ (electricity) ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಆನವಟ್ಟಿ ಪಟ್ಟಣ ಮತ್ತು ಕೋಟಿಪುರ ಎನ್‌ಜೆವೈ 11 ಕೆ.ವಿ ಫೀಡರ್‌ಗಳಿಗೆ ಒಳಪಡುವ ಗ್ರಾಮಗಳಲ್ಲಿ ಡಿ. 14ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರು ಸಹಕರಿಸಬೇಕೆಂದು ಆನವಟ್ಟಿ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕೋರಿದ್ದಾರೆ. 

soraba anavatti graphics

ಇದನ್ನೂ ಓದಿ » ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment