ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಗಳನ್ನು ಒಳಗೊಂಡು ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26ನೇ ಸಾಲಿನ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೆರ್ಯದಿಂದ ಹೋರಾಡಿ ಇತರರ ಪ್ರಾಣ ಕಾಪಾಡಿದ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು (Awards) ನೀಡಲು ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ » ಗ್ಯಾರಂಟಿ ಯೋಜನೆಗಳು ಚುನಾವಣೆ ಲಕ್ಷ್ಮಿ, ಶಿವಮೊಗ್ಗದಲ್ಲಿ ವಿಜಯೇಂದ್ರ ವಿಶ್ಲೇಷಣೆ, ಏನಿದು?
ಆಸಕ್ತರು ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿ ರಸ್ತೆ, ಆಲ್ಗೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ. 22ರ ಒಳಗೆ ಸಲ್ಲಿಸಬೇಕು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂ. 08182-295514 ಸಂಪರ್ಕಿಸಬಹುದು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






