ಆಯನೂರು ಸೇರಿ ಹಲವೆಡೆ ಡಿ.17ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಓದಲು ಇಲ್ಲಿ ಕ್ಲಿಕ್‌ ಮಾಡಿ

 ಶಿವಮೊಗ್ಗ  LIVE 

ಶಿವಮೊಗ್ಗ: ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಡೆಸಲಾಗುತ್ತಿದೆ. ಆದ್ದರಿಂದ ಡಿಸೆಂಬರ್‌ 17 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಆಯನೂರು ಸೇರಿದಂತೆ ಹಲವೆಡೆ ಕರೆಂಟ್‌ ಇರಲ್ಲ (Power Disruption). 

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನ ಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ತಾಳಗುಪ್ಪ – ಬೆಂಗಳೂರು ರೈಲು ಅರಸೀಕೆರೆವರೆಗೆ ಮಾತ್ರ, ಯಶವಂತಪುರ ಎಕ್ಸ್‌ಪ್ರೆಸ್‌ಗೆ ಬದಲಿ ಮಾರ್ಗ

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment