ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಯುವತಿಯನ್ನು ರಚನಾ (20) ಎಂದು ಗುರುತಿಸಲಾಗಿದೆ. ಇವರು ಹೊಸನಗರದ ಕೊಡಚಾದ್ರಿ ಸರ್ಕಾರಿ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದರು (College Student).
ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ನಡೆದ ಘಟನೆ. ಕಾಲೇಜಿನಿಂದ ಮನೆಗೆ ಮರಳಿದ ರಚನಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಶೃಂಗೇರಿಯಲ್ಲಿ ತೀರ್ಥಹಳ್ಳಿ ಮೂಲದ ವಿದ್ಯಾರ್ಥಿನಿಗೆ ಹೃದಯಾಘಾತ, ಸಾವು
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





